By : Oneindia Kannada Video Team
Published : July 06, 2017, 03:03

ಮುಂಗಾರು ಕ್ಷೀಣ | ಸಚಿವ ಸಂಪುಟದಿಂದ ಮೋಡ ಬಿತ್ತನೆಗೆ ಹಸಿರು ನಿಶಾನೆ

ರಾಜ್ಯದಲ್ಲಿ ಈ ವರ್ಷ ಮುಂಗಾರು ದುರ್ಬಲಗೊಂಡ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ. ಕಾವೇರಿ, ಮಲಪ್ರಭಾ, ತುಂಗಭದ್ರಾ ಜಲಾನಯನ ವ್ಯಾಪ್ತಿಯಲ್ಲಿ 60 ದಿನಗಳ ಕಾಲ ಮೋಡಬಿತ್ತನೆ ನಡೆಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!