ಜಬಲ್ಪುರದುರಂತ; ಎದೆಗಪ್ಪಿಕೊಂಡೆ ಕೊನೆಯುಸಿರೆಳೆದ ತಾಯಿ ಮಗನ ಫೋಟೋ ನೋಡಿದ್ರೆ ಹೃದಯ ಭಾರ
ಮಧ್ಯಪ್ರದೇಶದ ಜಬಲ್ಪುರದಲ್ಲಿ ನರ್ಮದಾ ನದಿಗೆ ನಿರ್ಮಿಸಲಾಗಿರುವ ಬಾರ್ಗಿ ಡ್ಯಾಮ್‌ನಲ್ಲಿ ನಿನ್ನೆ ಪ್ರವಾಸಿಗರು ಇದ್ದ ಬೋಟ್ ಮಗುಚಿ 9 ಜನ ಮೃತಪಟ್ಟಿದ್ದಾರೆ. ಬೋಟ್‌ನಲ್ಲಿ 30 ಜನ ಇದ್ದರು. ಅದರಲ್ಲಿ ದೆಹಲಿ ಮೂಲದ ತಾಯಿಯೊಬ್ಬಳು ತನ್ನ ಮಗುವನ್ನು ಎದೆಗಪ್ಪಿಕೊಂಡೇ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ಮಗುವನ್ನು ಉಳಿಸುವ ಅವರ ಪ್ರಯತ್ನ ವಿಫಲವಾಗಿರುವುದು ಹೃದಯ ವಿದ್ರಾವಕ ದೃಶ್ಯಕ್ಕೆ ಸಾಕ್ಷಿಯಾಗಿದೆ.
Video Published On: Sunday, May 03, 2026, 10:57 [IST]


Click it and Unblock the Notifications