ಡಿ.ಕೆ.ಶಿವಕುಮಾರ್ ಸಾಹೇಬ್ರೇ, 2028ಕ್ಕೆ ನೀವು ಕೂಡ ಮಾಜಿ ಆಗ್ತೀರ: ನಿಖಿಲ್ ತಿರುಗೇಟು
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಬಿಡದಿ ಟೌನ್‌ಶಿಪ್ ಹಾಗೂ ರೈತರ ಭೂಮಿ ವಿಚಾರವಾಗಿ ಡಿಕೆಶಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಗುಡುಗಿದ್ದಾರೆ. "
Video Published On: Thursday, May 21, 2026, 01:04 [IST]


Click it and Unblock the Notifications