By: Oneindia Kannada Video Team
Published : August 30, 2017, 10:11

ಮುಂಬೈನಲ್ಲಿ ಧಾರಾಕಾರ ಮಳೆ ಶಾಲಾ ಕಾಲೇಜುಗಳಿಗೆ ರಜೆ

Subscribe to Oneindia Kannada

ಧಾರಾಕಾರ ಮಳೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿ ಹೋಗಿದೆ. ಇಂದು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಬೈ ನಗರದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!