By : Oneindia Kannada Video Team
Published : April 17, 2018, 03:03

ನನ್ನ ಕನಸಿನ ಕರ್ನಾಟಕ : ನೆ ಲ ನರೇಂದ್ರ ಬಾಬು, ಕಾಂಗ್ರೆಸ್ ನ ಮಾಜಿ ಶಾಸಕ, ಈಗಿನ ಬಿಜೆಪಿ ನಾಯಕ

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಪುಢಾರಿಗಳು ಮತಯಾಚನೆಗೆ ನಿಂತಿದ್ದಾರೆ. ಬೀದಿಬೀದಿಯಲ್ಲಿ ಭಾಷಣ ಬಿಗಿಯುತ್ತಿದ್ದಾರೆ, ವಿರೋಧಿಗಳನ್ನು ಮಾತಿನಲ್ಲಿಯೇ ಹಣಿಯುತ್ತಿದ್ದಾರೆ. ಮತದಾನದ ದಿನ ನಮ್ಮ ಮತಗಳನ್ನು ಪಡೆದು ಆರಿಸಿಯೂ ಬರುತ್ತಾರೆ. ಅಷ್ಟಾದರೆ ಮುಗಿಯಿತಾ ನಮ್ಮ ಜವಾಬ್ದಾರಿ? ಮುಂದಿನ ಕರ್ನಾಟಕ ಹೇಗಿರಬೇಕು? ಈ ಬಗ್ಗೆ ನಿಮ್ಮಲ್ಲಿ ಕನಸು ಮೊಳಕೆಯೊಡೆದಿದ್ದರೆ ನಮ್ಮೊಂದಿಗೆ ಹಂಚಿಕೊಳ್ಳಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!