By: Oneindia Kannada Video Team
Published : June 30, 2017, 04:01

ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಇದೀಗ ಶುರುವಾಗಿದೆ ಏರ್ ಆಂಬುಲೆನ್ಸ್ ಸೇವೆ

Subscribe to Oneindia Kannada

ಮೈಸೂರಿನ ಅಪೋಲೋ ಆಸ್ಪತ್ರೆಯು ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಕರೆದೊಯ್ಯಲು ಏರ್ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ. ಈ ಸೇವೆಯಿಂದ ಬೆಂಗಳೂರು, ಹೈದರಾಬಾದ್ ಮತ್ತು ಚೆನ್ನೈನ ಆಸ್ಪತ್ರೆಗೆ ಕರೆದೊಯ್ಯಲು ಅನುಕೂಲವಾಗಲಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!