By: Oneindia Kannada Video Team
Published : September 21, 2017, 04:19

ಮೈಸೂರು ದಸರಾ 2017 : ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶಶಿಶೇಖರ್ ದೀಕ್ಷಿತ್ ರವರ ಜೊತೆ ವಿಶೇಷ ಸಂದರ್ಶನ

Subscribe to Oneindia Kannada

ದಸರಾ ಹಿನ್ನೆಲೆಯಲ್ಲಿ ಇಂದು(ಸೆ.21) ಬೆಳಗಿನ ಜಾವ 4 ಗಂಟೆಯಿಂದಲೇ ಪುರೋಹಿತರು ಚಾಮುಂಡಿ ಬೆಟ್ಟದಲ್ಲಿ ಪೂಜಾ ವಿಧಿ ವಿಧಾನಗಳ ಸಿದ್ಧತೆಯಲ್ಲಿ ಮಗ್ನರಾಗಿದ್ದರು. ಪುರೋಹಿತರು ಚಾಮುಂಡೇಶ್ವರಿ ಮೂರ್ತಿಗೆ ಸ್ನಾನ ಮಾಡಿಸಿ ದೇವಿಗೆ ರೇಷ್ಮೆ ಸೀರೆ ಉಡಿಸಿದರು. ಬೆಳ್ಳಿ ರಥದಲ್ಲಿ ಅಲಂಕಾರಿಕ ಹೂವುಗಳಿಂದ ಅಲಂಕರಿಸಲಾಗಿದ್ದು, ಹಬ್ಬದ ಸಮಯದಲ್ಲಿ ದೇವಸ್ಥಾನಕ್ಕೆ ಸಾರ್ವಜನಿಕ ಭೇಟಿಗೆ ನಿರ್ಬಂಧ ಹೇರಲಾಗಿದೆ. 10 ದಿನ ಸಾಂಸ್ಕೃತಿಕ ವೈಭವ ಅನಾವರಣಗೊಳ್ಳಲಿದೆ. ಸೆ. 30 ರಂದು ಜಂಬೂಸವಾರಿ ನಡೆಯಲಿದೆ. ಇನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶಶಿ ಶೇಖರ್ ದೀಕ್ಷಿತ್ ರವರು ದಸರಾ ವಿಶೇಷತೆಗಳ ಬಗ್ಗೆ ಕೆಲವು ಮಾಹಿತಿಗಳನ್ನ ಕೊಟ್ಟಿರುವ ಈ ವಿಶೇಷ ಸಂದರ್ಶನದ ವೀಡಿಯೋ ಮಿಸ್ ಮಾಡದೇ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!