By : Oneindia Kannada Video Team
Published : September 23, 2017, 03:11

ನವರಾತ್ರಿಯಂದು ಈ ತಪ್ಪುಗಳನ್ನ ಮಾಡಿದ್ರೆ ದುರ್ಗೆಗೆ ಕೋಪ ಬರುತ್ತೆ

ನವರಾತ್ರಿ ಬಂದೇ ಬಿಟ್ಟಿದೆ. ದೇವಿ ದುರ್ಗೆಯ ಆರಾಧನೆಯ ಹಬ್ಬವಾಗಿರುವಂತಹ ನವರಾತ್ರಿಯು ದೇಶದೆಲ್ಲೆಡೆ ಆಚರಿಸಲ್ಪಡಲಾಗುತ್ತಿದೆ. ನವರಾತ್ರಿಯಲ್ಲಿ ದುರ್ಗೆಯ ಆರಾಧನೆಯೊಂದಿಗೆ ವಿವಿಧ ರೀತಿಯ ಆಹಾರ ತಯಾರಿಸಿ ಹೊಸ ಹೊಸ ವಸ್ತ್ರಗಳನ್ನು ಧರಿಸಲಾಗುವುದು. ದುರ್ಗೆಯ ಅವತಾರವಾಗಿರುವ ಕಾಳಿ ಮತ್ತು ಶಕ್ತಿಯು ಮಹಿಳಾ ಶಕ್ತಿ ಮತ್ತು ಸ್ವಾತಂತ್ರ್ಯದ ಪ್ರತೀಕವಾಗಿದೆ. ನವರಾತ್ರಿ ವೇಳೆ ಏನು ಮಾಡಬೇಕೆಂದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ ಕೆಲವೊಂದು ಕೆಲಸಗಳನ್ನು ನವರಾತ್ರಿ ವೇಳೆ ಮಾಡಲೇ ಬಾರದು. ಅದು ಯಾವುದೆಂದು ತಿಳಿಯಲು ಈ ವೀಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!