ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
  • search
By : Oneindia Video Kannada Team
Published : October 10, 2018, 06:09
Duration : 01:39

Mysore Dasara 2018 : ಕಾರ್ಯಕ್ರಮದ ಪ್ರೋಟೋಕಾಲ್ ನಲ್ಲಿ ಹೆಸರಿಲ್ಲದಿದ್ರೂ ಆ ಅಪರಿಚಿತ ಮಹಿಳೆ ವೇದಿಕೆ ಏರಿದ್ದು ಹೇಗೆ

ನಾಡಹಬ್ಬ ದಸರೆ ವೀಕ್ಷಣೆಗೆ ದೇಶ ವಿದೇಶದಿಂದ ಜನರು ಆಗಮಿಸುತ್ತಾರೆ. ಅವರೆಲ್ಲರೂ ದಸರಾ ವೈಭವವನ್ನು ಕಣ್ತುಂಬಿಕೊಳ್ಳಬೇಕೆಂಬ ಕುತೂಹಲದಿಂದ ತುದಿಗಾಲಲ್ಲಿ ನಿಂತಿರುತ್ತಾರೆ. ಅಂದಹಾಗೆ ದಸರೆಯ ವೇಳೆ ಸೂಕ್ತ ಭದ್ರತೆ ಕೂಡ ಕೈಗೊಳ್ಳಲಾಗುತ್ತದೆ. ಯಾರಿಗೂ ಸಹ ಕಾರ್ಯಕ್ರಮದ ವೇದಿಕೆಯ ಬಳಿ ಬರಲು ಬಿಡುವುದಿಲ್ಲ. ಅಂತಹದ್ದರಲ್ಲಿ ದಸರೆ ಉದ್ಘಾಟನೆಯ ವೇಳೆ ಅಪರಿಚಿತವೆನಿಸಿದ ಮಹಿಳೆಯೋರ್ವರು ದಸರೆ ಉದ್ಘಾಟನೆ ಸಮಯ ಹಾಗೂ ವೇದಿಕೆಯ ಮೊದಲ ಸಾಲಿನಲ್ಲಿ ಕಂಡುಬಂದರು. ಅವರು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡಿತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more