• search
  • Live TV
Home » Videos » Mysore Dasara 2018

Mysore Dasara 2018

ಒಂದು ಕಾಲದಲ್ಲಿ ಆಳರಸರ ಮಹೋತ್ಸವವಾಗಿ ಮೆರೆದು ಇಂದು ಬದಲಾದ ಕಾಲಘಟ್ಟದಲ್ಲಿ ನಾಡಹಬ್ಬವೆಂದು ಕರೆಯಲ್ಪಡುತ್ತಿರುವ ಮೈಸೂರು ದಸರಾ ಮಹೋತ್ಸವಕ್ಕೆ ನಾಲ್ಕು ಶತಮಾನಗಳಿಗೂ ಹೆಚ್ಚಿನ ಇತಿಹಾಸವಿದೆ. ಮೈಸೂರು ಎಂದ ಕೂಡಲೇ ಎಲ್ಲರ ಮನಸ್ಸಿನಲ್ಲಿ ಮೂಡುವುದು ದಸರಾ ಸಂಭ್ರಮಾಚರಣೆ. ಪ್ರತಿ ಬಾರಿಯೂ ಈ ನಾಡಹಬ್ಬಕ್ಕೆ ಇನ್ನೇನು ಕೆಲವೇ ದಿನ ಬಾಕಿ ಉಳಿದಿದೆ ಎನ್ನುವಾಗ ಸಿದ್ಧತೆ ಆರಂಭಿಸಲಾಗುತ್ತದೆ. ಇನ್ನೇನು ಕೆಲವೇ ದಿನಗಳಲ್ಲಿ ಮೈಸೂರು ದಸರಾ ಆರಂಭವಾಗಲಿದೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!