By : Oneindia Kannada Video Team
Published : October 05, 2017, 05:27

ಮೈಸೂರಿನಲ್ಲಿ ರಾಜ ಯದುವೀರ್ ಅವರಿಂದ ಚಾಮುಂಡಿ ರಥೋತ್ಸವಕ್ಕೆ ಚಾಲನೆ

ನಾಡ ಅಧಿದೇವತೆ ಎಂದೇ ಪೂಜಿಸಲ್ಪಡುವ ಚಾಮುಂಡೇಶ್ವರಿಗೆ ಇಂದು(ಅಕ್ಟೋಬರ್ 5) ಚಾಮುಂಡಿಬೆಟ್ಟದಲ್ಲಿ ಅದ್ಧೂರಿ ರಥೋತ್ಸವ ನಡೆಯಿತು. ಸುಸೂತ್ರವಾಗಿ ದಸರಾ ಆಚರಣೆ ನಂತರ ಚಾಮುಂಡಿಗೆ ಪೂಜೆ ಸಲ್ಲಿಸುವ ಸಲುವಾಗಿ ನಡೆಯುವ ರಥೋತ್ಸವದಲ್ಲಿ ಯದುವಂಶದ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜಮಾತೆ ಪ್ರಮೋದಾದೇವಿ ಒಡೆಯರ್ ಪಾಲ್ಗೊಂಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!