By: Oneindia Kannada Video Team
Published : January 19, 2017, 02:19

ಕಟ್ಟಡದಿಂದ ಜಿಗಿದು ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆ

Subscribe to Oneindia Kannada

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಹರ್ಮಾನ್ ಸಾಫ್ಟ್‌ವೇರ್ ಕಂಪನಿಯ ಕಟ್ಟಡದ ಮೇಲಿನಿಂದ ಜಿಗಿದು ಸಾಫ್ಟ್‌ವೇರ್ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಲ್ಕನೇ ಮಹಡಿಯಲ್ಲಿರುವ ಕ್ಯಾಫಿಟೇರಿಯಾದಿಂದ 32 ವರ್ಷದ ಟೆಕ್ಕಿ ಜಿಗಿದ್ದಾರೆ. ಅವರ ಈ ಕೃತ್ಯಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!