By: Oneindia Kannada Video Team
Published : July 12, 2017, 10:17

ಮೈಸೂರಿನಲ್ಲಿ 15 ದಿನಗಳಿಂದ ಹರಿದ ಧ್ವಜ ಹಾರಾಡುತ್ತಿದ್ರು ಯಾರೂ ಕ್ಯಾರೇ ಅಂತಿಲ್ಲ

Subscribe to Oneindia Kannada

ಸರ್ಕಾರ ಎಲ್ಲಾ ಗ್ರಾಮ ಪಂಚಾಯ್ತಿ ಕಛೇರಿಗಳ ಮುಂದೆ ಪ್ರತಿದಿನ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಬೇಕೆಂಬ ನಿಯಮ ಜಾರಿಗೆ ತಂದ ಮೇಲೆ ಧ್ವಜ್ಕಕೆ ಸಂಬಂಧಿಸಿದ ಅವಾಂತರಗಳು ಆಗುತ್ತಲೇ ಇವೆ. ಇದೀಗ ಅಂತದ್ದೇ ಅವಾಂತರವೊಂದು ಮೈಸೂರುನಲ್ಲಿ ನಡೆದಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!