By: Oneindia Kannada Video Team
Published : July 31, 2017, 06:42

ಮೈಸೂರಿನಲ್ಲಿ ದುಂಬೆರ್ ಆಫರ್ ಎಂದು ಹೇಳಿ ಕೂಲಿ ಕಾರ್ಮಿಕನಿಗೆ ಮೋಸ

Subscribe to Oneindia Kannada

ಮಧುರವಾಗಿ ಮಾತನಾಡುವ ಹುಡುಗಿಯೊಬ್ಬಳು ನಿಮ್ಮ ಮೊಬೈಲ್ ಗೆ ಕರೆ ಮಾಡಿ ನಿಮಗೊಂದು ಬಹುಮಾನ ಬಂದಿದೆ. ಇದು ದೊಡ್ಡ ಆಫರ್' ಎಂದರೆ ನಂಬಿ ಮೋಸ ಹೋದೀರಾ... ಜೋಕೆ! ಹೀಗೆ ಮೊಬೈಲ್ ಬದಲು ತರಕಾರಿ ಕತ್ತರಿಸುವ ಯಂತ್ರ ಪಡೆದು ಮೋಸ ಹೋದವರು ಮೈಸೂರು ತಾಲ್ಲೂಕಿನ ಸಿಂಧುವಳ್ಳಿಯ ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ಮಹದೇವು.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!