By : Oneindia Kannada Video Team
Published : July 19, 2017, 05:43

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ತೆರೆದ ಬಾರ್ ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು

'ನಗರದಲ್ಲಿ ಬೆಳ್ಳಂಬೆಳಿಗ್ಗೆ 6 ಗಂಟೆಗೆ ಬಾರ್ ಗಳು ಓಪನ್ ಆಗಲಿವೆ ಎಂಬ ಸಾರ್ವಜನಿಕರ ದೂರಿನನ್ವಯ ನೆನ್ನೆ (ಜುಲೈ 18) ಬಾರ್ ಗಳ ಮೇಲೆ ನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ . ನಿಗದಿಗೂ ಮುನ್ನ ತೆರೆಯುವ ಬಾರ್ ಗಳಿಗೆ ಪಾಲಿಕೆ ಆರೋಗ್ಯಾಧಿಕಾರಿ ದಿಢೀರ್ ದಾಳಿ ನಡೆಸಿದ್ದು, ಬಾರ್ ಮಾಲಿಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!