By : Oneindia Kannada Video Team
Published : July 12, 2017, 04:15

ಮೈಸೂರಿನ ಜನಗಳಿಗೆ ಇದೀಗ ವಾಮಾಚಾರದ ಭಯ

ಮಾಟ-ಮಂತ್ರ-ವಾಮಾಚಾರ ಎಲ್ಲ ನಿಜಕ್ಕೂ ಪರಿಣಾಮ ಬೀರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಅರಿಶಿನ, ಕುಂಕುಮ, ನಿಂಬೆಹಣ್ಣು, ಕತ್ತರಿಸಿದ ಕೋಳಿ, ಮೊಟ್ಟೆ, ರಕ್ತ...ಇಂಥವೆಲ್ಲ ಜನರ ಮನಸ್ಸಿನಲ್ಲಿ ಗಾಬರಿಯಂತೂ ಹುಟ್ಟು ಹಾಕುತ್ತವೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!