By : Oneindia Kannada Video Team
Published : September 30, 2017, 07:55

ಮೈಸೂರು ದಸರಾದಲ್ಲಿ ಪೊಲೀಸರ ವಿರುದ್ಧ ಆಕ್ರೋಶ

ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ವೈಭವದ ಜಂಬೂ ಸವಾರಿ ವೇಳೆ ಜನಸಾಗರವೇ ಬಂದಿತ್ತು,,ಈ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ ನಡೆದಿದೆ ಇದ್ರ ಪರಿಣಾಮ ಕಾಲ್ತುಳಿತ ಆಗಿದೆ..

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!