By: Oneindia Kannada Video Team
Published : July 18, 2017, 12:55

ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಮೈಸೂರು ಜೈಲಿಗೆ 4 ಖೈದಿಗಳು ಸ್ಥಳಾಂತರ

Subscribe to Oneindia Kannada

ಪರಪ್ಪನ ಅಗ್ರಹಾರದ ಜೈಲು ಸುದ್ದಿಗೆ ಕೇಂದ್ರಬಿಂದುವಾಗಿದೆ. ಅಲ್ಲಿನ ಕೈದಿಗಳ ಸ್ಥಳಾಂತರ ಮುಂದುವರಿದಿದೆ. ಇತ್ತ ಜೈಲಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಬಗ್ಗೆ ಡಿಐಜಿ ರೂಪಾ ಮೌದ್ಗೀಲ್ ಮಾಡಿದ ಆರೋಪದ ಬಗ್ಗೆ ಚರ್ಚೆ ಕಾವೇರುತ್ತಿದ್ದಂತೆ ಮೈಸೂರಿನ ಕೇಂದ್ರೀಯ ಕಾರಾಗೃಹಕ್ಕೂ ರಾತ್ರೋರಾತ್ರಿ ನಾಲ್ವರು ಕೈದಿಗಳನ್ನು ಸ್ಥಳಾಂತರಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!