By: Oneindia Kannada Video Team
Published : April 17, 2017, 01:13

ಮೈಸೂರು: ಬೆಂಕಿ ಉಗುಳುತ್ತಿರೋ ಭೂಮಿ, ಬಲಿಯಾದ ಬಾಲಕ .

Subscribe to Oneindia Kannada

ಮೈಸೂರಿನ ಬೆಲವತ್ತ ಗ್ರಾಮದಲ್ಲಿ ವಿಚಿತ್ರ ಹಾಗು ವಿಲಕ್ಷಣ ಘಟನೆಯೊಂದು ನಡೆದಿದೆ. ಭೂಮಿಯಿಂದ ಬೆಂಕಿ ಹೊರಬರುತ್ತಿದ್ದು, ಬೆಂಕಿಯ ಕೆನ್ನಾಲಿಗೆಗೆ 14 ವರ್ಷದ ಬಾಲಕನೊಬ್ಬ ಬಲಿಯಾಗಿದ್ದಾನೆ ಹಾಗು ಮತ್ತೊಬ್ಬ ಬಳಕಿಂಗ ಗಾಯಗಳಾಗಿವೆ. ಕುಂಬಾರ ಕೊಪ್ಪಲು ನಿವಾಸಿ ಸೋಮಣ್ಣ ಎಂಬುವರಿಗೆ ಸೇರಿರುವ 4 ಎಕರೆ ಜಮೀನಿನಲ್ಲಿ ಈ ವಿಚಿತ್ರ ಘಟನೆ ನಡೆದಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!