By: Oneindia Kannada Video Team
Published : September 15, 2017, 05:31

ಮೈಸೂರು ಸಿಲ್ಕ್ ಸೀರೆಯ ಹಿಂದಿದೆ ಒಂದು ಇಂಟೆರೆಸ್ಟಿಂಗ್ ಕಥೆ | ಈ ವೀಡಿಯೋ ನೋಡಿ

Subscribe to Oneindia Kannada

ರಾಜ್ಯದಲ್ಲಿ ರೇಷ್ಮೆ ಸೀರೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಅದೇ ರೀತಿ ರೇಷ್ಮೆ ತಯಾರಿಕೆಯಲ್ಲಿಯೂ ರಾಜ್ಯ ಮುಂದಿದೆ. ಮೈಸೂರು ಸಿಲ್ಕ್ ಸೀರೆ ಸಾಂಪ್ರದಾಯಿಕ ಮತ್ತು ಪಾರಂಪರಿಕ ಉಡುಗೆಯಲ್ಲಿ ಮಹತ್ವದ ಸ್ಥಾನ ಹೊಂದಿದೆ. ಇಂತಹ ಮೈಸೂರು ಸಿಲ್ಕ್ ಜನ್ಮತಾಳಿದ್ದರ ಹಿಂದೆ ಬಹುದೊಡ್ಡ ಕಥೆಯೇ ಇದೆ. ಈ ವೀಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!