By: Oneindia Kannada Video Team
Published : April 11, 2017, 06:42

ಮೈಸೂರು: ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತೆ ವಿಮಾನಯಾನ ಆರಂಭ

Subscribe to Oneindia Kannada

ಮೈಸೂರಿನ ಪ್ರವಾಸೋದ್ಯಮದ ಅಭಿವೃದ್ದಿಗಾಗಿ ಮತ್ತೆ ವಿಮಾನಯಾನ ಆರಂಭ ಮಾಡುವುದಾಗಿ ನಿರ್ಧರಿಸಲಾಗಿದೆ.ಸಾಂಸ್ಕೃತಿಕ ನಗರಿ ಮೈಸೂರಿಗೆ ವಿಮಾನಯಾನ ಸದ್ಯದಲ್ಲೇ ಮತ್ತೆ ಆರಂಭಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!