By : Oneindia Kannada Video Team
Published : March 13, 2018, 02:53

ಕೇಂದ್ರ ಸರ್ಕಾರವನ್ನ ನಿಂದಿಸಿದ ಆಂಧ್ರ ಸಿ ಎಂ ಎನ್ ಚಂದ್ರಬಾಬು ನಾಯ್ಡು

"ನಮ್ಮ ರಾಜ್ಯಕ್ಕೆ ವಿಶೇಷ ಸ್ಥಾನ ಮಾನ ಕೇಳುವುದು ಭಾವನಾತ್ಮಕ ವಿಷಯ ಅಷ್ಟೇ ಅಲ್ಲ. ಅದು ಆಂಧ್ರದ ಜನರ ಮೂಲಭೂತ ಹಕ್ಕು" ಎಂದು ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಹಾಗೂ ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಇದೇ ವೇಳೆ ಗಂಭೀರ ಆರೋಪವೊಂದನ್ನು ಮಾಡಿರುವ ಅವರು, ದಕ್ಷಿಣದ ರಾಜ್ಯದಲ್ಲಿ ಸಂಗ್ರಹವಾಗುವ ತೆರಿಗೆಯನ್ನು ಉತ್ತರದ ರಾಜ್ಯಗಳ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!