By : Oneindia Kannada Video Team
Published : April 20, 2017, 02:57

ಎನ್ ಧರಮ್ ಸಿಂಗ್, ಮಾಜಿ ಮುಖ್ಯ ಮಂತ್ರಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ಸಿನ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ಬುಧವಾರ ರಾತ್ರಿ(ಏಪ್ರಿಲ್ 19) ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!