By : Oneindia Kannada Video Team
Published : July 27, 2017, 12:02

ನಾಗರ ಪಂಚಮಿಯ ಮಹತ್ವ : ಸರ್ಪಗಳ ಹಬ್ಬ

ನಾಗಾರಾಧನೆ ಈ ಭೂಮಂಡಲದಲ್ಲಿ ಇಂದು- ನಿನ್ನೆಯದಲ್ಲ. ವಿಶ್ವದ ಎಲ್ಲಾ ಭಾಗಗಳ ಧರ್ಮ- ಪುರಾಣ ಮತ್ತು ಜನಪದಗಳಲ್ಲಿ ನಾಗನ ಪ್ರಾಮುಖ್ಯ ಇತ್ತೆಂಬುದಕ್ಕೆ ಸಾಕಷ್ಟು ಪುರಾವೆಗಳು ದೊರೆತಿವೆ. ನಾಗಪಂಚಮಿ ನಿಮಿತ್ತ ನಾಗಾರಾಧನೆ ಕುರಿತ ಈ ವೀಡಿಯೋ ಮಿಸ್ ಮಾಡದೇ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!