By : Oneindia Kannada Video Team
Published : September 08, 2017, 06:49

ನಳಿನ್ ಕುಮಾರ್ ಕಟೀಲ್ ಪೊಲೀಸ್ ಅಧಿಕಾರಿಗೆ ಧಮ್ಕಿ ಹಾಕ್ತಿರೋ ಈ ವೀಡಿಯೋ ನೋಡಿ

'ಮಂಗಳೂರು ಚಲೋ' ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಧಮಕಿ ಹಾಕಿದ ವಿಡಿಯೋ ಈಗ ವೈರಲ್ ಆಗಿದೆ. ನಳಿನ್ ಕುಮಾರ್ ಕಟೀಲ್ ಧಮಕಿ ಹಾಕಿದ್ದು ಯಾಕೆ? ಧಮಕಿ ಹಾಕಲು ಕಾರಣವೇನು? ಈ ವಿವರಗಳು ವೀಡಿಯೋದಲ್ಲಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!