ಪಶ್ಚಿಮ ಬಂಗಾಳದ ರಣಕಳದಲ್ಲಿ ಮಮತಾ ಗಂಭೀರ ಆರೋಪ! ಮತದಾರರ ಹೆಸರನ್ನ ಡಿಲೀಟ್ ಮಾಡ್ತಾ ಬಿಜೆಪಿ?
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ(Mamata Banerjee) ಬಿಜೆಪಿ ವಿರುದ್ಧ ವಾಗ್ದಾಳಿಯ ಮಿತಿಯನ್ನೇ ಮೀರಿದ್ದಾರೆ. ವಿಷಕಾರಿ ಹಾವನ್ನಾದರೂ ನಂಬಬಹುದು, ಆದರೆ ಬಿಜೆಪಿಯನ್ನು ಮಾತ್ರ ಎಂದಿಗೂ ನಂಬಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ರಾಜಕೀಯ ಸಂಚಲನ ಮೂಡಿಸಿದ್ದಾರೆ.
Video Published On: Saturday, Apr 11, 2026, 04:45 [IST]


Click it and Unblock the Notifications