By: Oneindia Kannada Video Team
Published : March 28, 2017, 01:02

ಏಪ್ರಿಲ್ 1ರಿಂದ 198 ವಾರ್ಡ್ ಗಳಲ್ಲಿ "ನಮ್ಮ ಕ್ಯಾಂಟೀನ್" ಆರಂಭ

Subscribe to Oneindia Kannada

ರಾಜ್ಯ ಸರ್ಕಾರ ಬಜೆಟ್‍ನಲ್ಲಿ ಘೋಷಿಸಿರುವಂತೆ ಏ.1ರಿಂದ ಬೆಂಗಳೂರಿನ 198 ವಾರ್ಡ್‍ಗಳಲ್ಲಿ ನಮ್ಮ ಕ್ಯಾಂಟೀನ್ ಆರಂಭಿಸಲು ಎಲ್ಲ ರೀತಿಯಲ್ಲೂ ಸಿದ್ಧತೆ ನಡೆದಿದೆ. ಈ ಬಗ್ಗೆ ಬಿಬಿಎಂಪಿ ಜೊತೆ ಮಾತುಕತೆ ಮುಗಿದಿದೆ. ಸ್ಥಳ ಗುರುತಿಸುವ ಕಾರ್ಯ ಇನ್ನು ಪ್ರಗತಿಯಲ್ಲಿದೆ. ತಮಿಳುನಾಡಿನಲ್ಲಿ ನಡೆಯುತ್ತಿರುವ ಅಮ್ಮ ಕ್ಯಾಂಟೀನ್‍ಗಳಿಗಿಂತ ವಿಭಿನ್ನ ರೀತಿಯಲ್ಲಿ ಕ್ಯಾಂಟೀನ್‍ಗಳನ್ನು ತೆರೆಯಲು ನಿರ್ಧರಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!