By: Oneindia Kannada Video Team
Published : July 13, 2017, 05:33

ನಮ್ಮ ಮೆಟ್ರೋದಲ್ಲಿ 48 ಹುದ್ದೆಗಳು ಖಾಲಿ ಇವೆ | ಅಪ್ಲೈ ಮಾಡಲು ಜುಲ್ 31 ಕೊನೆ ದಿನಾಂಕ

Subscribe to Oneindia Kannada

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 48 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 15 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ 33 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥೀಗಳು ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!