By: Oneindia Kannada Video Team
Published : July 07, 2017, 11:53

ಬೆಂಗಳೂರು ಮೆಟ್ರೋ ಸಂಚಾರ ಬಂದ್

Subscribe to Oneindia Kannada

ನಮ್ಮ ಮೆಟ್ರೋ'ದ ಸಿಬ್ಬಂದಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಸಿಬ್ಬಂದಿ (ಕೆಎಸ್ ಐಎಸ್ ಎಫ್) ಸಿಬ್ಬಂದಿ ನಡುವೆ ಜುಲೈ 6ರ (ಗುರುವಾರ) ಬೆಳಗ್ಗೆ ನಡೆದಿದ್ದ ಜಗಳದ ಹಿನ್ನೆಲೆಯಲ್ಲಿ ಮೆಟ್ರೋ ಸಿಬ್ಬಂದಿಯು ಪ್ರತಿಭಟನೆ ನಡೆಸುತ್ತಿದ್ದು, ಶುಕ್ರವಾರ (ಜುಲೈ 7) ಆರಂಭವಾಗಬೇಕಿದ್ದ ಮೆಟ್ರೋ ಸೇವೆ ತಡೆಯುಂಟಾಗಿದೆ, ಈ ವಿಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!