By: Oneindia Kannada Video Team
Published : April 13, 2017, 05:01

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ: ಈ ಯುದ್ಧದಲ್ಲಿ ಸೋತ ಬಿಜೆಪಿ, ಗೆಲುವಿನ ನಗೆ ಬೀರಿದ ಕಾಂಗ್ರೆಸ್

Subscribe to Oneindia Kannada

ನಂಜನಗೂಡಿನಲ್ಲಿ ಗೆದ್ದೇ ಗೆಲ್ತೀವಿ ಎಂದುಕೊಂಡಿದ್ದರೇನೋ ಬಿಜೆಪಿಯವರು. ಸಿದ್ದರಾಮಯ್ಯ-ಯಡಿಯೂರಪ್ಪನವರ ಕಾದಾಟದಲ್ಲಿ ಶ್ರೀನಿವಾಸ್ ಪ್ರಸಾದ್ ರನ್ನು ನೆಲಕ್ಕೆ ಕೆಡವಲಾಗಿದೆ.ಅಂತೂ ಕಾಂಗ್ರೆಸ್ ಗೆಲುವಿಗೆ ನಂಜನಗೂಡಿನಲ್ಲಿ ಸಂಭ್ರಮಾಚರಣೆ ಜೋರಾಗಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!