By: Oneindia Kannada Video Team
Published : April 13, 2017, 12:55

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆ ಫಲಿತಾಂಶ, ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ

Subscribe to Oneindia Kannada

ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ನಂಜನಗೂಡು ಕ್ಷೇತ್ರದ ಉಪಚುನಾವಣೆಯನ್ನ ಗೆದ್ದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಅವರನ್ನ ಸೋಲಿಸಿದ್ದಾರೆ. ಇನ್ನು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ್ ಪ್ರಸಾದ್ ಗೆದ್ದಿದ್ದು 12,077 ಮತಗಳ ಅಂತರದಿಂದ ನಿರಂಜನ್ ಅವರನ್ನ ಸೋಲಿಸಿದ್ದಾರೆ


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!