By: Oneindia Kannada Video Team
Published : April 14, 2017, 02:38

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ: ಕಾಂಗ್ರೆಸ್ ಗೆಲುವಿನ ಬಗ್ಗೆ ಖುಷಿ ಮೂಡ್ ನಲ್ಲಿ ಮಾತಾಡಿದ ಸಿದ್ದರಾಮಯ್ಯ

Subscribe to Oneindia Kannada

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿನ್ನೆಲೆಯಲ್ಲಿ ಖುಷಿಯ ಮೂಡ್ ನಲ್ಲಿದ್ದ ಸಿಎಂ ಸಿದ್ದರಾಮಯ್ಯ, ಗುರುವಾರ ಮಧ್ಯಾಹ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ನಗುನಗುತ್ತಲೇ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!