By: Oneindia Kannada Video Team
Published : April 13, 2017, 07:10

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆ: ಕಾಂಗ್ರೆಸ್ ಗೆಲುವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

Subscribe to Oneindia Kannada

ನಂಜನಗೂಡು ಹಾಗೂ ಗುಂಡ್ಲುಪೇಟೆಯಲ್ಲಿ ಬಿಜೆಪಿ ಸೋಲಿಗೆ ಏನು ಕಾರಣ ಎಂದು ಪಟ್ಟಿ ಮಾಡಲು ಮುಂದಾದರೆ ಫೇಸ್ ಬುಕ್, ಟ್ವಿಟ್ಟರ್ ನಲ್ಲಿ ಒಳ್ಳೊಳ್ಳೆ ಕಾಮಿಡಿ ಪೋಸ್ಟ್ ಗಳು ಬರುತ್ತಲಿವೆ. ರಾಹುಲ್ ಗಾಂಧಿ ಬಂದಿದ್ರೆ ಬಿಜೆಪಿ ಗೆಲುವು ಎನ್ನುವುದು ಒಂದಾಗಿದೆ. ವಾಟ್ಸಾಪ್, ಫೇಸ್ ಬುಕ್, ಟ್ವಿಟ್ಟರ್ ನಲ್ಲಿ ಬಂದಿರುವ ಪ್ರತಿಕ್ರಿಯೆಗಳು ವೀಡಿಯೋದಲ್ಲಿವೆ..


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!