By: Oneindia Kannada Video Team
Published : April 13, 2017, 12:55

ವಿ.ಶ್ರೀನಿವಾಸ್ ಪ್ರಸಾದ್ ಎದುರಾಳಿ ಮುನ್ನಡೆಯ ಬಗ್ಗೆ ಹೇಳಿದ್ದೇನು?

Subscribe to Oneindia Kannada

ನಂಜನಗೂಡು ಉಪಚುನಾವಣೆಯ ಮತ ಎಣಿಕೆಯು ಈಗಾಗಲೇ ಆರಂಭವಾಗಿದ್ದು, ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ಅವರ ಎದುರಾಳಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವ ಮೂರ್ತಿಯವರು ಸುಮಾರು 5 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!