By: Oneindia Kannada Video Team
Published : April 13, 2017, 06:11

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ: ಬಿಜೆಪಿ ನಾಯಕರ ಹೇಳಿಕೆಯಿಂದ ಸೋತಿದ ಬಿಜೆಪಿ

Subscribe to Oneindia Kannada

ಬಿಜೆಪಿ ಹಾಗೂ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ಕಣವಾಗಿದ್ದ ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಿಜೆಪಿಗೆ ಹಿನ್ನಡೆಯಾಗಿದೆ. ಈ ಸೋಲಿಗೆ ಕಾರಣವೇನು ಎಂದು ಕೆಲವಾರು ಮಂದಿ ವಿಶ್ಲೇಷಣೆಗಿಳಿದಿದ್ದಾರೆ. ಕೆಲವರು ಕಾಂಗ್ರೆಸ್ ಹಣ ಚೆಲ್ಲಾಡಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದಿದ್ದರೆ, ಕೆಲವರು ಈಶ್ವರಪ್ಪ ಹಾಗೂ ಯಡಿಯೂರಪ್ಪ ಅವರ ಹೊಂದಾಣಿಕೆಯಿಲ್ಲದಿದ್ದಕ್ಕೇ ಬಿಜೆಪಿಗೆ ಸೋಲಾಯಿತು ಎನ್ನುವವರಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!