By: Oneindia Kannada Video Team
Published : March 09, 2017, 05:20

ನಂಜನಗೂಡು,ಗುಂಡ್ಲುಪೇಟೆ ಚುನಾವಣೆ ದಿನಾಂಕ ಘೋಷಣೆ

Subscribe to Oneindia Kannada

ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ನೀಡಿದ ನಂತರ ತೆರವಾದ ನಂಜನಗೂಡು
ಮತ್ತು ಮಹದೇವ್ ಪ್ರಸಾದ್ ನಿಧನದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಉಪಚುನಾವಣೆ
ದಿನಾಂಕವನ್ನು ಚುನಾವಣೆ ಆಯೋಗ ಘೋಷಿಸಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!