By : Oneindia Kannada Video Team
Published : February 03, 2017, 03:45

ಬಿಬಿಎಂಪಿ ಹೊಸ ಯೋಜನೆ: ನಾರಾಯಣ ಹೃದಯಾಲಯ

ಹೃದಯ ಸಂಬಂಧಿ ಕಾಯಿಲೆ ಗಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಸಲುವಾಗಿ ಬಿಬಿಎಂಪಿ/ನಾರಾಯಣ ಹೃದಯಾಲಯ ಆಸ್ಪತ್ರೆ ಅತೀ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ನಗರಾಭಿವೃದ್ದಿ ಸಚಿವ ಆರ್.ರೋಷನ್‍ಬೇಗ್ ತಿಳಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!