By : Oneindia Kannada Video Team
Published : May 15, 2017, 01:34

ದೂರವಾಣಿ ಕರೆ ಮಾಡಿ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದ ಬಗ್ಗೆ ವಿಚಾರಿಸಿದ ಮೋದಿ

ಪಿತ್ತನಾಳ ಸೋಂಕಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿರುವ ಸಿದ್ದಗಂಗಾ ಮಠಾಧೀಶ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ವಿಚಾರಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!