By : Oneindia Kannada Video Team
Published : June 03, 2017, 01:30

ನರೇಂದ್ರ ಮೋದಿ ಸರ್ಕಾರದಿಂದ ಹೊಸ ಸುದ್ದಿ | ನಾಣ್ಯಗಳು ಸದ್ಯದಲ್ಲೇ ನಿಷೇಧ

ನಾಣ್ಯಗಳ ಮೇಲೆ ನಿಷೇಧ ಹೇರಲು ಪ್ರಧಾನಿ ನರೇಂದ್ರ ಮೋದಿ ಚಿಂತನೆ ನಡೆಸಿದ್ದಾರಾ? ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ. ಎರಡು ಸಾವಿರದ ನೋಟು ಮತ್ತು 10, 5, 2, 1 ರುಪಾಯಿ ನಾಣ್ಯ ಕೂಡ ಅಮಾನ್ಯ ಮಾಡಲು ಚಿಂತನೆ ನಡೆಸಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!