By : Oneindia Kannada Video Team
Published : May 19, 2017, 03:37

ಮೋದಿ ಸರ್ಕಾರಕ್ಕೆ ಇರುವ ಉದ್ದೇಶ 5 ಕೋಟಿ ಬಡ ಜನಗಳಿಗೆ ಉಚಿತ ಎಲ್ ಪಿ ಜಿ ಒದಗಿಸುವುದು

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮೋದಿ ಸರಕಾರದ ಮಹತ್ವಾಕಾಂಕ್ಷೆಯ ಮತ್ತೊಂದು ಯೋಜನೆ. 2016ರಲ್ಲಿ ಆರಂಭಿಸಲಾದ ಯೋಜನೆಯಡಿ, ಮುಂದಿನ ಮೂರು ವರ್ಷಗಳಲ್ಲಿ ಭಾರತದ 5 ಕೋಟಿ ಬಡ ಕುಟುಂಬಗಳಿಗೆ ಎಲ್ಪಿಪಿ ಸಂಪರ್ಕವನ್ನು ದೊರಕಿಸಿಕೊಡುವ ಉದ್ದೇಶ ಹೊಂದಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!