• search
  • Live TV
By : Oneindia Video Kannada Team
Published : May 04, 2019, 11:03
Duration : 02:10

ಉದ್ಯೋಗ ಒದಗಿಸುವಲ್ಲಿ ವಿಫಲವಾದ ನರೇಂದ್ರ ಮೋದಿ ಸರ್ಕಾರ

ಭಾರತದಲ್ಲಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಇಳಿಮುಖವಾದರೂ ನಿರುದ್ಯೋಗ ಪ್ರಮಾಣ ಅಧಿಕವಾಗಿದೆ ಎಂದು ಮತ್ತೊಮ್ಮೆ ವರದಿ ಬಂದಿದೆ. 2019ರ ಏಪ್ರಿಲ್ ತಿಂಗಳಿನಲ್ಲಿ ನಿರುದ್ಯೋಗ ಪ್ರಮಾಣ ಶೇಕಡಾ 7.6ಕ್ಕೆ ಏರಿಕೆಯಾಗಿದೆ ಎಂದು 'ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ)' ಸಂಸ್ಥೆಯ ಮುಖ್ಯಸ್ಥ ಮಹೇಶ್ ವ್ಯಾಸ್ ಹೇಳಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!