By : Oneindia Kannada Video Team
Published : March 23, 2018, 04:45

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮೋದಿ ಸರ್ಕಾರ ಒಪ್ಪೋದು ಅನುಮಾನ

ಕರ್ನಾಟಕ ಸರಕಾರವೇನೋ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ಮಾಡಬೇಕೆಂದು ಕೇಂದ್ರಕ್ಕೆ ಶಿಫಾರಸು ಮಾಡಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ಸಿಗುವುದು ಅನುಮಾನ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!