By: Oneindia Kannada Video Team
Published : June 19, 2017, 05:07

ನರೇಂದ್ರ ಮೋದಿಯವರ ಗುರುಗಳಾದ ಆತ್ಮಸ್ಥಾನಾನಂದಜೀ ನಿಧನ

Subscribe to Oneindia Kannada

ನರೇಂದ್ರ ಮೋದಿ ಪ್ರಧಾನಿಯಾಗಲು, ಜನರ ಸೇವೆ ಮಾಡಲು ಸ್ಫೂರ್ತಿ ಎಂದು ಅನುಮಾನವೇ ಇಲ್ಲದೆ ಹೇಳಬಹುದಾದ ವ್ಯಕ್ತಿ ಭಾನುವಾರ ಇಹಲೋಕದ ವ್ಯಾಪಾರ ಮುಗಿಸಿದ್ದಾರೆ. ರಾಮಕೃಷ್ಣ ಮಿಶನ್ ಹಾಗೂ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಆತ್ಮಸ್ಥಾನಾನಂದಜೀ ಮಹಾರಾಜ್ ಭಾನುವಾರ ಕೊನೆಯುಸಿರು ಎಳೆದಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!