By: Oneindia Kannada Video Team
Published : June 21, 2017, 12:16

ಕೊಚ್ಚಿಯ ಮೆಟ್ರೋ ಉದ್ಘಾಟನೆಗೆ ಬಂದಿದ್ದ ಮೋದಿಗೆ ಜೀವ ಬೆದರಿಕೆ

Subscribe to Oneindia Kannada

ಇತ್ತೀಚೆಗಷ್ಟೆ ಅಂದರೆ ಜೂನ್ 17 ರಂದು ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಕೇರಳದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆ ಪಡೆದ ಕೊಚ್ಚಿ ಮೆಟ್ರೋವನ್ನು ಉದ್ಘಾಟಿಸಿದ್ದು ನೆನೆಪಿರಬಹುದು. ಆಗ ಕೇರಳದ ಕೊಚ್ಚಿಯಲ್ಲಿದ್ದ ನರೇಂದ್ರ ಮೋದಿವರ ಹತ್ಯೆಗೆ ಭಯೋತ್ಪಾದಕ ತಂಡವೊಂದು ಸಕಲ ಸಿದ್ಧತೆ ನಡೆಸಿಕೊಂಡಿತ್ತು ಎಂಬ ಆಘಾತಕಾರಿ ಅಂಶವನ್ನು ಗುಪ್ತಚರ ದಳವೊಂದು ಬಯಲಿಗೆಳೆದಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!