ದೊಡ್ಡಗೌಡ್ರ ಕೈ ಹಿಡಿದು ಪ್ರೀತಿಯಿಂದ ಮಾತನಾಡಿಸಿದ ಮೋದಿ
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿರುವ ಆದಿಚುಂಚನಗಿರಿಯ ಶ್ರೀಗುರು ಭೈರವೈಕ್ಯಮಂದಿರ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ನರೇಂದ್ರಮೋದಿ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೊತೆ ನಡೆಸಿದ ಮಾತುಕತೆ ಎಲ್ಲರ ಗಮನಸೆಳೆಯಿತು.
Video Published On: Wednesday, Apr 15, 2026, 04:24 [IST]


Click it and Unblock the Notifications