• search
  • Live TV
By : Oneindia Video Kannada Team
Published : September 24, 2018, 03:27
Duration : 01:43

ನರೇಂದ್ರ ಮೋದಿಯಿಂದ ವಿಶ್ವದ ಅತಿ ದೊಡ್ಡ ಅರೋಗ್ಯ ವಿಮೆ ಯೋಜನೆ ಅಯುಷ್ಮಾನ್ ಭಾರತ್ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಆಯುಷ್ಮಾನ್ ಭಾರತ್ ಬಗ್ಗೆ ವಿಪಕ್ಷಗಳು ಎಂದಿನಂತೆ ಅಪಸ್ವರ ಎತ್ತಿವೆ. ಆದರೆ, ವಿಶ್ವದ ಅತಿದೊಡ್ಡ ಆರೋಗ್ಯ ವಿಮೆ ಯೋಜನೆ ಎನಿಸಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾತಿ, ಉಚ್ಚ-ನೀಚ ಎಂಬ ಪಕ್ಷಪಾತ ಮಾಡದೆ, ಅರ್ಥಿಕವಾಗಿ ಹಿಂದುಳಿದ ವರ್ಗಗಳ ಅನುಕೂಲಕ್ಕಾಗಿ ರೂಪಿಸಲಾಗಿದೆ. ಇದು ವೋಟ್ ಬ್ಯಾಂಕ್ ರಾಜಕೀಯವಲ್ಲ ಎಂದು ಮೋದಿ ಹೇಳಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!