By: Oneindia Kannada Video Team
Published : June 27, 2017, 12:38

ಡೊನಾಲ್ಡ್ ಟ್ರಂಪ್ ಗೆ ಭಾರತಕ್ಕೆ ಬರುವಂತೆ ಆಹ್ವಾನಿಸಿದ ನರೇಂದ್ರ ಮೋದಿ

Subscribe to Oneindia Kannada

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತಕ್ಕೆ ಬರುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಆಹ್ವಾನ ನೀಡಿದ್ದಾರೆ. ರೋಸ್ ಗಾರ್ಡನ್ ಭೇಟಿ ವೇಳೆ, "ನಾನು ನಿಮ್ಮನ್ನು ಭಾರತಕ್ಕೆ ಆಹ್ವಾನಿಸಲು ಇಚ್ಛಿಸುತ್ತೇನೆ," ಎಂದು ನರೇಂದ್ರ ಮೋದಿ ಟ್ರಂಪ್ ಗೆ ಹೇಳಿದ್ದಾರೆ. ನಾನು ನಿಮ್ಮ ಜತೆ ನಿಮ್ಮ ಕುಟುಂಬವನ್ನೂ ಆಹ್ವಾನಿಸುತ್ತಿದ್ದೇನೆ ಎಂದು ಮೋದಿ ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!