By : Oneindia Kannada Video Team
Published : February 15, 2018, 11:50

ರಾಹುಲ್ ಗಾಂಧಿ ಎದುರು ನರೇಂದ್ರ ಮೋದಿ ಬಲ ಕುಸಿಯಲಿದ್ಯಾ?

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದೇ ವೇಳೆಗೆ ರಾಹುಲ್ ಗಾಂಧಿ ಜನಪ್ರಿಯತೆ ಏರುಗತಿಯಲ್ಲಿ ಸಾಗಿದೆ ಎಂಬುದು ಎರಡನೇ ಹಂತದ ಲೋಕನೀತಿ-ಸಿಎಸ್ ಡಿಎಸ್-ಎಬಿಪಿ ನ್ಯೂಸ್ 'ಮೂಡ್ ಆಫ್ ದಿ ನೇಷನ್ ಸಮೀಕ್ಷೆ- 2018' ರಲ್ಲಿ ಬಹಿರಂಗವಾಗಿದೆ. ಮುಖ್ಯವಾಗಿ ಗುಜರಾತ್ ಚುನಾವಣೆ ನಂತರದ ದಿನಗಳಲ್ಲಿ ರಾಹುಲ್ ಗಾಂಧಿಯಲ್ಲಾದ ಬದಲಾವಣೆಯನ್ನು ಜನರು ಒಪ್ಪಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸೂಕ್ತ ಪ್ರತಿಸ್ಪರ್ಧಿ ಎಂದು ಸಮೀಕ್ಷೆಯಲ್ಲಿ ಹೇಳಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!