By : Oneindia Kannada Video Team
Published : May 22, 2017, 03:27

ನರೇಂದ್ರ ಮೋದಿಯವರನ್ನ ಭೇಟಿಯಾಗಲಿರುವ ಸೂಪರ್ ಸ್ಟಾರ್ ರಜನಿಕಾಂತ್

ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಕುರಿತು ಸಣ್ಣ ಸೂಚನೆ ನೀಡಿರುವ ಸ್ಟೈಲ್ ಕಿಂಗ್ ರಜನಿಕಾಂತ್ ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿರುವುದು ಭಾರೀ ಕುತೂಹಲ ಕೆರಳಿಸಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!