By : Oneindia Kannada Video Team
Published : April 13, 2018, 06:44

ಪ್ರತಿಯೊಂದಕ್ಕೂ ಮೋದಿ ಈ ನಡುವೆ ಮೌನ ವಹಿಸುತ್ತಿರೋದ್ಯಾಕೆ?

ಜಮ್ಮು ಮತ್ತು ಕಾಶ್ಮೀರದ ಕತುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಮತ್ತು ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರ ಪ್ರಕರಣಗಳು ಜಾಗತಿಕ ಸದ್ದು ಮಾಡುತ್ತಿವೆ. ಎರಡೂ ಕಡೆಗಳಲ್ಲಿ ಆಳುವ ಪಕ್ಷದ ವಿರುದ್ಧ ಸರಣಿ ಆಕ್ರೋಶ ವ್ಯಕ್ತವಾಗಿದೆ. ಅಂದ ಹಾಗೆ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಯೋಗಿ ಆದಿತ್ಯನಾಥ್ ಸರಕಾರವಿದ್ದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!